ಚಿಕ್ಕಮಗಳೂರು : ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ
ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಕೊಪ್ಪ-ಜಯಪುರ-ಬಾಳೆಹೊನ್ನೂರು-ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ.

ಭಾರೀ ಗಾಳಿ-ಮಳೆಗೆ ಧರೆಗುರುಳಿದ ಬೃಹತ್ ಮರ ಹಾಗೆ ರಸ್ತೆಗೆ ಮರ ಬಿದ್ದ ಪರಿಣಾಮ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಮಳೆಯಿಂದ

ಕೊಪ್ಪ ತಾಲೂಕಿನ ಕೊಗ್ರೆ ಭಾಗದಲ್ಲೂ ಕೂಡ ಭಾರೀ ಮಳೆ ಆಗಿದ್ದು ಶೃಂಗೇರಿ-ಕೊಪ್ಪ ಮಾರ್ಗದ ಗುಡ್ಡೆತೋಟದ ಬಳಿ ಧರೆಗುರುಳಿದ ಮರ ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
