Saturday, September 26, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಮನೋಜ್ & ಮೊಹಮ್ಮದ್ ನೇಮಕ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಮನೋಜ್ & ಮೊಹಮ್ಮದ್ ನೇಮಕ

Telegram Group
Join Now

ಚಿಕ್ಕಮಗಳೂರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಮನೋಜ್ ಮತ್ತು ಮೊಹಮ್ಮದ್ ತಯೀಬ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಮಂಜುನಾಥ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ಹಿನ್ನೆಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದಾದ್ಯಂತ ಸ ಕ್ರಿಗೊಳಿಸಲು ಅಖಿಲ ಭಾರತ ಯುವಕಾಂಗ್ರೆಸ್ ಅಧ್ಯಕ್ಷ ಉದಯ್‌ ಭಾನು ಚಿಬ್ ಹಾಗೂ ಪ್ರಧಾನ ಕಾರ್ಯ ದರ್ಶಿ ನಿಗಮ್ ಭಂಡಾರಿ ಅನುಮೋದನೆ ಮೇರೆಗೆ ಜಿಲ್ಲಾವಾರು ಕಾರ್ಯಕರ್ತರನ್ನು ನೇಮಕ ಮಾಡಲಾಗು ತ್ತಿದೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!