2nd PUC Result : ಚಿಕ್ಕಮಗಳೂರಿನ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಅದ್ಭುತ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ!

WhatsApp Group Join Now Telegram Group Join Now 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟಗೊಂಡಿದ್ದು ಚಿಕ್ಕಮಗಳೂರಿನ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಹೌದು .. ವಿಜ್ಞಾನ ವಿಭಾಗದ ಕುಮಾರಿ ಶ್ರೇಷ್ಠ ಕಾಮತ್ 596 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಶ್ರೇಯಾ ಕೆ ಎನ್ -592 ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ … Continue reading 2nd PUC Result : ಚಿಕ್ಕಮಗಳೂರಿನ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಅದ್ಭುತ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ!