ಚಿಕ್ಕಮಗಳೂರು : ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಬಳಿ ಎರಡು ಮರಿಗಳ ಜೊತೆ ಹುಲಿಗಳು ಪ್ರತ್ಯಕ್ಷವಾಗಿದೆ.
ಹೌದು .. ಎರಡು ಮರಿಗಳ ಜೊತೆ ತಾಯಿ ಹುಲಿ ಪ್ರತ್ಯಕ್ಷವಾಗಿರುವ ಪೋಟೋ ವೈರಲ್ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ಕ್ಯಾಮರಾಗಳ ಅಳವಡಿಕೆಗೆ ಸಿದ್ಧತೆ ನಡೆಸಿದೆ. ಗುರುವಾರ ಸಂಜೆ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಣಿಸಿಕೊಂಡಿರುವ ಹುಲಿಗಳು
ಭದ್ರಾ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಭೇಟಿ ನೀಡುತ್ತಲೇ ಇರುತ್ತಾರೆ.
ಬ್ಯುಸಿ ಲೈಫ್‍ನ ಜಂಜಾಟದಿಂದ ಹೊರಬರಲು ಪ್ರಕೃತಿ ಸೌಂದರ್ಯ ಸವಿಯಬೇಕು ಎಂದು ಪ್ರವಾಸಿಗರು ಬರುವುದರಿಂದ ಅರಣ್ಯ ಇಲಾಖೆ ಈ ಬಗ್ಗೆ ಬಹಳ ಎಚ್ಚರ ವಹಿಸುವುದು ತುಂಬಾ ಒಳ್ಳೆಯದು ಅನಿಸುತ್ತದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ
