Monday, March 9, 2026
Homeಕ್ರೈಮ್ಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರಿದ ಕಾಡಾನೆ ದಾಳಿ: ಹಸು ಕೊಂದ ಒಂಟಿ ಸಲಗ!

ಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರಿದ ಕಾಡಾನೆ ದಾಳಿ: ಹಸು ಕೊಂದ ಒಂಟಿ ಸಲಗ!

ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ಕಾಡಾನೆ ದಾಳಿ ಈ ಬಾರಿ ಮನುಷ್ಯರ ಬದಲು ಹಸುವನ್ನು ತುಳಿದು ಸಾಯಿಸಿದೆ.

ಹೌದು .. ಕಾಡಾನೆಯೊಂದು ಹಸುವನ್ನ ತುಳಿದು ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮದ ಬಳಿ ಮೇಯುವಾಗ ದಾಳಿ ಮಾಡಿರೋ ಕಾಡಾನೆಮಾಣಿಮಕ್ಕಿ ಗ್ರಾಮದ ಮಧು ಎಂಬುವರಿಗೆ ಸೇರಿದ ಹಾಲುಕೊಡುವ ಹಸು ಜಮೀನಿನ ಜೊತೆ ಹೈನುಗಾರಿಕೆ ಮೂಲಕ ಬದುಕು ಕಟ್ಟಿಕೊಂಡಿದ್ದ ಮಧು

ಸ್ಥಳಕ್ಕೆ ಪಶುವೈದ್ಯರ ಭೇಟಿ, ಹಸುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.ಸ್ಥಳಕ್ಕೆ ಆಲ್ದೂರು ವಲಯ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಕಾಡಾನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಆಗಿದ್ದು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಸ್ಥಳಿಯರ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!