Tuesday, September 15, 2026
Homeಕ್ರೈಮ್ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಯುವಕ ಬಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ

ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಯುವಕ ಬಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ

Telegram Group
Join Now

ಚಿಕ್ಕಮಗಳೂರು: ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣದ ದಾಳಿಗೆ ಯುವಕ ಮೃತಪಟ್ಟ ಘಟನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ ಸೂಚಿಸಿದರು. ಮಾನವ ಮತ್ತು ಕಾಡುಪ್ರಾಣಿಗಳ ನಡುವೆ ಸಂಘರ್ಷ ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಮನುಷ್ಯನ ಜೀವ ಅತ್ಯಮೂಲವಾಗಿದ್ದು ಎಂದು ಸಚಿವರು ಬೇಸರ ಹೊರಹಾಕಿದರು.

ಪದೇ ಪದೇ ಸಂಭವಿಸುತ್ತಿರುವ ಸಾವುಗಳ ಬಗ್ಗೆ ದುಃಖ ವ್ಯಕ್ತಪಡಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ದಿನದ 24 ಗಂಟೆಗಳ ಕಾಲ ಕಟ್ಟೆಚ್ಚರ ವಹಿಸುವಂತೆ ಹೇಳಿದರು. 

ಕಾಡುಪ್ರಾಣಿಗಳ ದಾಳಿ ತಡೆಗೆ ಮುಂದಿನ ದಿನಗಳಲ್ಲಿ ತೀವ್ರವಾಗಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಸಚಿವರು ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!