ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ.
ಸಿಎಟಿ ಆದೇಶದಿಂದ ಸರ್ಕಾರಕ್ಕೆ ಮುಖಭಂಗ ಆಗಿದೆ. ಇನ್ನಿಬ್ಬರು ಅಧಿಕಾರಿಗಳ ಅಮಾನತುನ್ನು ಗಮನಿಸುವಂತೆ ಸರ್ಕಾರಕ್ಕೆ ಸಿಎಟಿ ಆದೇಶಿಸಿದೆ. ಇನ್ನಿಬ್ಬರ ಅಮಾನತು ಅನ್ನು ವಾಪಸ್ ಪಡೆಯಬಹುದು ಎಂದು ಸಲಹೆ ನೀಡಿದೆ. ಇಬ್ಬರು ಅಧಿಕಾರಿಗಳು CATಗೆ ಹೋಗದಿದ್ದಕ್ಕೆ ಸರ್ಕಾರಕ್ಕೆ ಸಲಹೆ ನೀಡಿದೆ.