ಹಾಸನ: ಅನಾರೋಗದಿಂದ ಮೃತಪಟ್ಟಿದ್ದ ಹಿರಿಯ ಪತ್ರಕರ್ತ ಹೇಮ ಕುಮಾರ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಹಾರ ಧನ ಬಿಡುಗಡೆ ಮಾಡಿದ ಮಾಡಿದರು.

ಚನ್ನರಾಯಪಟ್ಟಣದ ಹೇಮಕುಮಾರ್ ಅವರ ಕುಟುಂಬ ಸಂಕಷ್ಟದಲ್ಲಿದ್ದು ಆದ್ದರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆದ ಅವರು ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಮೂಲಕ ಸಿಎಂ ಪರಿಹಾರ ವಿತರಣೆ ಮಾಡಿದರು.