Tuesday, June 16, 2026
Homeಜಿಲ್ಲಾಸುದ್ದಿಹಾಸನಾಂಬ ದೇವಿ ದರ್ಶನ ಪಡೆಯಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಹಾಸನಾಂಬ ದೇವಿ ದರ್ಶನ ಪಡೆಯಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಹಾಸನ:‌ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಇಂದು ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹೌದು .. ಸಂಜೆ 5 ಗಂಟೆಗೆ ಆಗಮಿಸಲಿರುವ ಡಿಸಿಎಂ ಡಿಕೆಶಿ ರಸ್ತೆ ಮೂಲಕ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಸಂಜೆ 7 ಗಂಟೆಗೆ ವಾಪಾಸ್ ಆಗಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿವರ್ಷ ಪತ್ನಿ ಜೊತೆ ಬಂದು ಹಾಸನಾಂಬ ದೇವಿ ದರ್ಶನ ಪಡೆಯುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!