Tuesday, August 11, 2026
Homeಜಿಲ್ಲಾಸುದ್ದಿಶಿವಮೊಗ್ಗ: ಜಾನುವಾರು ಮೇಯಿಸಲು ತೆರಳಿದ್ದ ಬಾಲಕ: ಕೃಷಿ ಹೊಂಡದಲ್ಲಿ ಬಿದ್ದು ಸಾವು

ಶಿವಮೊಗ್ಗ: ಜಾನುವಾರು ಮೇಯಿಸಲು ತೆರಳಿದ್ದ ಬಾಲಕ: ಕೃಷಿ ಹೊಂಡದಲ್ಲಿ ಬಿದ್ದು ಸಾವು

Telegram Group
Join Now

ಶಿವಮೊಗ್ಗ : ಜಾನುವಾರು ಮೇಯಿಸಲು ತೆರಳಿದ ಬಾಲಕ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದ ಕ್ಯಾಸನೂರು – ತಲಕಾಲಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸಾತ್ವಿಕ್ (14) ಮೃತ ದುರ್ದೈವಿ ಬಾಲಕ. ಶಾಲೆಗೆ ರಜೆ ಇದ್ದ ಹಿನ್ನೆಲೆ ಜಾನುವಾರು ಮೇಯಿಸಲು ಸಾತ್ವಿಕ್‌ ತೆರಳಿದ್ದ. ಆಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದ ಸಾತ್ವಿಕ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ  ಬಾಲಕನ ಶವ ಮೇಲೆತ್ತಿದ್ದಾರೆ.  ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments