Wednesday, September 23, 2026
Homeಜಿಲ್ಲಾಸುದ್ದಿಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

Telegram Group
Join Now

ಹಾಸನ: ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ ಹಾಸನಾಂಬೆ ದರ್ಶನ ಪಡೆದಿದ್ದಾರೆ.

ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವ ಸರ್ಜಾ, ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು ನಂತರ ಮುಖ್ಯದ್ವಾರದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!