Wednesday, September 9, 2026
Homeಜಿಲ್ಲಾಸುದ್ದಿಮೂಡಿಗೆರೆ ರೈತರಿಗೆ ಗುಡ್‌ ನ್ಯೂಸ್:‌ ಕೃಷಿ ಇಲಾಖೆ ವತಿಯಿಂದ ʼಆತ್ಮ ಶ್ರೇಷ್ಠ ಕೃಷಿಕʼ ಪ್ರಶಸ್ತಿಗೆ...

ಮೂಡಿಗೆರೆ ರೈತರಿಗೆ ಗುಡ್‌ ನ್ಯೂಸ್:‌ ಕೃಷಿ ಇಲಾಖೆ ವತಿಯಿಂದ ʼಆತ್ಮ ಶ್ರೇಷ್ಠ ಕೃಷಿಕʼ ಪ್ರಶಸ್ತಿಗೆ ಅರ್ಜಿ ಆಹ್ವಾನ

Telegram Group
Join Now

ಮೂಡಿಗೆರೆ: ತಾಲೂಕಿನ ಕೃಷಿ ಇಲಾಖೆ ವತಿಯಿಂದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

2026-27 ನೇ ಸಾಲಿನ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಿದ್ದು ಸಮಗ್ರ ಕೃಷಿ ಪದ್ಧತಿ ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಿರುವ ಕೃಷಿ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿರುವ ರೈತರು ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕಾಗಿ ತಿಳಿಸಿದೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿಪಡೆಯಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!