Tuesday, August 11, 2026
Homeಕ್ರೈಮ್ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Telegram Group
Join Now

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಬಿದ್ದ ಘಟನೆ ಹಾಸನ ಹೊರವಲಯದ ಹರಳಹಳ್ಳಿ ಕೆರೆ ಬಳಿ ನಡೆದಿದೆ.

ಹೌದು .. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಪಲ್ಟಿಯಾದ ವಿಷಯ ತಿಳಿದು ಕೆರೆ ಬಳಿ ಜಮಾಯಿಸಿದ್ದ ಗ್ರಾಮಸ್ಥರು ಕ್ರೇನ್ ಬಳಸಿ ಕೆರೆಯಲ್ಲಿದ್ದ ಕಾರು ಮೇಲಕ್ಕೆತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments