Wednesday, August 12, 2026
Homeಕ್ರೈಮ್ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ಎಫ್‌ಡಿಎ ಜ್ಯೋತಿಮೇರಿ ಮನೆ ಮೇಲೆ ರೇಡ್!

ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ಎಫ್‌ಡಿಎ ಜ್ಯೋತಿಮೇರಿ ಮನೆ ಮೇಲೆ ರೇಡ್!

Telegram Group
Join Now

ಹಾಸನ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ

ಹೌದು .. ಎಫ್‌ಡಿಎ ಜ್ಯೋತಿಮೇರಿ ಹಾಗೂ ಅವರ ತಂಗಿ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಡಿಎಚ್‌ಓ ಕಚೇರಿಯಲ್ಲಿ ಎಫ್‌ಡಿಎ ಆಗಿರುವ ಜ್ಯೋತಿ ಮೇರಿ ಹಾಸನದ ಸತ್ಯಮಂಗಲ ಬಡಾವಣೆಲ್ಲಿರುವ ನಿವಾಸ ಹಾಗೂ ಕುವೆಂಪುನಗರದಲ್ಲಿರುವ ತಂಗಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ

ಲೋಕಾಯುಕ್ತ ಎಸ್ಪಿ ಸ್ನೇಹ, ಡಿವೈಎಸ್‌ಪಿ ಸುರೇಶ್, ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ

ಮನೆಯಲ್ಲಿ ಪರಿಶೀಲನೆ ನಡೆಯುತ್ತಿರುವ ಅಧಿಕಾರಿಗಳು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments