Wednesday, March 25, 2026
Homeಕ್ರೈಮ್ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ!

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ!

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ.

ಹಾಸನ ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರ. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು

ಶುಕ್ರವಾರ ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು ಮನೆಯ ಆವರಣಕ್ಕೆ ಸುರಿದಿದ್ದಾರೆ. ಈ ವೇಳೆ ಮಹಿಳೆ ಮಹಾನಗರಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!