ಹಾಸನ: ಏಕಾಏಕಿ ಕುಸಿದುಬಿದ್ದ ನಿರ್ಮಾಣ ಹಂತದ ಬೃಹತ್ ಶೆಡ್:‌ ಅದೃಷ್ಟವಶಾತ್ ಕಾರ್ಮಿಕರು ಪಾರು

WhatsApp Group Join Now Telegram Group Join Now ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಘಟಕದ ಶೆಡ್ ಏಕಾಏಕಿ ಕುಸಿದುಬಿದ್ದ ಘಟನೆ ಹಾಸನದ ಅಗಿಲೆ ಗ್ರಾಮದ ಬಳಿ ನಡೆದಿದೆ. ಕಾರ್ಮಿಕರು ಕೆಲಸ ಮಾಡುವ ವೇಳೆಯೇ ಬೃಹತ್ ಶೆಡ್ ದಿಢೀರ್ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಶೆಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮರು ಬಳಕೆಯ ಕಸ ವಿಂಗಡಣೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಶೆಡ್ ನಿರ್ಮಾಣ ಮಾಡಲಾಗುತ್ತಿತ್ತು. ಇದಕ್ಕಾಗಿ ಸಿಮೆಂಟ್ … Continue reading ಹಾಸನ: ಏಕಾಏಕಿ ಕುಸಿದುಬಿದ್ದ ನಿರ್ಮಾಣ ಹಂತದ ಬೃಹತ್ ಶೆಡ್:‌ ಅದೃಷ್ಟವಶಾತ್ ಕಾರ್ಮಿಕರು ಪಾರು