Thursday, February 19, 2026
Homeಕ್ರೈಮ್ಹಾಸನ: ಆಸ್ತಿ ವಿಚಾರ, ಸಾರಿಗೆ ಇಲಾಖೆ ನೌಕರ ಹತ್ಯೆ ಕೇಸ್:‌ 10 ಮಂದಿ ವಿರುದ್ಧ FIR!

ಹಾಸನ: ಆಸ್ತಿ ವಿಚಾರ, ಸಾರಿಗೆ ಇಲಾಖೆ ನೌಕರ ಹತ್ಯೆ ಕೇಸ್:‌ 10 ಮಂದಿ ವಿರುದ್ಧ FIR!

ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಬೆಂಗಳೂರಿನಲ್ಲಿ ಸಾಫ್ಟ್‌ ವೇರ್ ಇಂಜಿನಿಯರ್ ಆಗಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!