Monday, February 9, 2026
Homeಜಿಲ್ಲಾಸುದ್ದಿಹಾಸನ: ತ್ಯಾಜ್ಯವನ್ನು ತೆರವುಗೊಳಿಸಿ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಲ್ಲಿ ಅರಿವು

ಹಾಸನ: ತ್ಯಾಜ್ಯವನ್ನು ತೆರವುಗೊಳಿಸಿ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಲ್ಲಿ ಅರಿವು

ಹಾಸನ: ನಗರದಲ್ಲಿ ವಿವಿಧ 95ಕಡೆ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಲಾಗುತ್ತಿರುವ ಹಿನ್ನೆಲೆ ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಸಿದರು.

ಇದರ ಅಂಗವಾಗಿ ರಸ್ತೆಯನ್ನು ಸುಂದರವಾಗಿ ಕಾಣುವ ಉದ್ದೇಶದಿಂದ ಹಾಸನ ರಿಂಗ್ ರಸ್ತೆಯಲ್ಲಿ ಶಾಸಕರು ಹಾಗೂ ಮೇಯರ್ ತ್ಯಾಜ್ಯ ವನ್ನು ತೆರವುಗೊಳಿಸಿದರು.

ಹಾಗೆ ಆ ಜಾಗದಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಮೇಯರ್ ಗಿರೀಶ್ ಚನ್ನವೀರಪ್ಪ ಹಾಗೂ ಮಾಜಿ ಸದಸ್ಯ ಕಮಲ್ ಕುಮಾರ್ ಅವರು ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!