ಹಾಸನ: ಇಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬ ಪ್ರಯುಕ್ತ ಹಾಸನದ ಸಾಲಗಾಮೆ ಗೇಟ್ ರಸ್ತೆ ಬಳಿ ವಿಷ್ಣುವರ್ಧನ್ ಅವರ ಪ್ರತಿಮೆಗೆ ಅಭಿಮಾನಿ ಬಳಗದ ವತಿಯಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿಷ್ಣುವರ್ಧನ್ ಅಭಿಮಾನಿ ಅಧ್ಯಕ್ಷ ಮಹಾಂತೇಶ್, ಕಲ್ಲೇಶ್ ಆಚಾರ್, ಕೃಷ್ಣೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
