Thursday, October 15, 2026
Homeಕ್ರೈಮ್Hassan: ಗಾಂಜಾ ವಿಚಾರಕ್ಕೆ ಮಹಿಳೆಯರು - ಕಾರ್ಮಿಕರ ನಡುವೆ ಬೀದಿ ಗಲಾಟೆ! Video Viral

Hassan: ಗಾಂಜಾ ವಿಚಾರಕ್ಕೆ ಮಹಿಳೆಯರು – ಕಾರ್ಮಿಕರ ನಡುವೆ ಬೀದಿ ಗಲಾಟೆ! Video Viral

Telegram Group
Join Now

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ ಮಹಿಳೆಯರು ಮತ್ತು ಪುರುಷ ಕಾರ್ಮಿಕರು ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ.

ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮೂರ್ನಾಲ್ಕು ದಿನಗಳ ಹಿಂದೆ ಪೊಲೀಸರು 750 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು ಎನ್ನಲಾಗಿದ್ದು, ಇದೇ ವಿಚಾರವಾಗಿ ಕಾರ್ಮಿಕರ ನಡುವೆ ಗಲಾಟೆ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

ಗಾಂಜಾ ಪ್ರಕರಣದ ಹಿನ್ನೆಲೆ ಏನು? ಗಲಾಟೆ ನಿಯಂತ್ರಿಸಲು ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ? ಎಂಬುದು ಕಾದುನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!