Sunday, August 3, 2025
!-- afp header code starts here -->
Homeಜಿಲ್ಲಾಸುದ್ದಿಚಿಕ್ಕಮಗಳೂರಲ್ಲಿ ಮತ್ತೆ ಭಾರೀ ಗಾಳಿ ಮಳೆ: ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರಲ್ಲಿ ಮತ್ತೆ ಭಾರೀ ಗಾಳಿ ಮಳೆ: ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂದುವರೆದ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ 6 ತಾಲೂಕುಗಳಲ್ಲಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಲೆನಾಡಲ್ಲಿ ಮುಂದುವರಿದ ಗಾಳಿ-ಮಳೆ ಅಬ್ಬರ ಹಿನ್ನೆಲೆಯಲ್ಲಿ ನಾಳೆ(ಜುಲೈ 04) ಜಿಲ್ಲೆಯ 6 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿಗೆ ರಜೆ

ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!