Tuesday, February 10, 2026
Homeಜಿಲ್ಲಾಸುದ್ದಿಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ: ಜಯಪುರ ಕರಾಟೆ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ!

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ: ಜಯಪುರ ಕರಾಟೆ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ!

ಚಿಕ್ಕಮಗಳೂರು: ಭಾನುವಾರ ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ, ಈ ಐಡಿಯಲ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ ಕರಾಟೆ ಅಸೋಸಿಯೇಷನ್ ಆಫ್ ಚಿಕ್ಕಮಗಳೂರು, ಜಯಪುರ ಕರಾಟೆ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಹಾಗೂ ಪದಕಗಳನ್ನು ಪಡೆದುಕೊಂಡರು.

ಗ್ರಾಂಡ್ ಮಾಸ್ಟರ್ ಪಿಎರ್ರೆ ಮೌರ್ಲೆ ಯು ಎಸ್ ಎ, ಚಲನ ಚಿತ್ರ ನಟ ಸುಮಂತಲ್ವಾರ್, ಐಡಿಯಲ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಕರಾಟೆ ಅಸೋಸಿಯೇಷನ್ ಆಪ್ ಚಿಕ್ಕಮಗಳೂರು ಅಧ್ಯಕ್ಷ ಕಿಬ್ಳಿ ಪ್ರಸನ್ನಕುಮಾರ್, ಕಾರ್ಯದರ್ಶಿ ವಿಶ್ವನಾಥ್ ಎಸ್, ಕರಾಟೆ ಮುಖ್ಯ ಶಿಕ್ಷಕ ಮಣಿಕಂಠ ಹಾಗೂ ಜಯಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರೇವತಿ ವಿಜೇತರನ್ನು ಅಭಿನಂದಿಸಿದರು .

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!