Thursday, February 12, 2026
Homeಜಿಲ್ಲಾಸುದ್ದಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸಿಲುಕಿದ ಲಾರಿ!

ಜಯಪುರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸಿಲುಕಿದ ಲಾರಿ!

ಜಯಪುರ: ಜಯಪುರದ ಗಣಪತಿ ದೇವಸ್ಥಾನದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಸಿಲುಕಿಕೊಂಡ ಘಟನೆ ನಡೆದಿದೆ


ಲಾರಿಯೂ ಜಯಪುರದಿಂದ ಕೊಪ್ಪ ಕಡೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ.


ರಸ್ತೆ ಕಿರಿದಾದ ಕಾರಣದಿಂದ ಎದುರಿನಿಂದ ಬಂದ ವಾಹನಕ್ಕೆ ಜಾಗ ಮಾಡಿಕೊಡಲು ಹೋದಾಗ ನಿಯಂತ್ರಣ ತಪ್ಪಿ ರಸ್ತೆಯ ಬದಿಯಿದ್ದ ಕಟ್ಟೆಗೆ ಡಿಕ್ಕಿ ಹೊಡೆದು ನಿಂತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!