Tuesday, August 11, 2026
Homeಜಿಲ್ಲಾಸುದ್ದಿಜಯಪುರ: ತಾಲೂಕು, ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ: ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಜಯಪುರ: ತಾಲೂಕು, ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ: ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Telegram Group
Join Now

ಜಯಪುರ: ಬಿಜಿಎಸ್ ಆಂಗ್ಲ ಮಾಧ್ಯಮ ಫ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ್ದಾರೆ.

ಪ್ರತಿಭಾಕಾರಂಜಿಯ ತುಳು ಭಾಷಣ ಸ್ಪರ್ಧೆಯಲ್ಲಿ ಶ್ರೇಯಸ್ ಹಾಗೂ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಅಭಿಜ್ಞ ಸಿ ಶೇಠ್ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಾಗೆ ಪೂಜ್ಯ ಶೃಂಗೇರಿ ಶಾಖಾಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಗುಣನಾಥ ಸ್ವಾಮೀಜಿಗಳು, ಮುಖ್ಯೋಪಾಧ್ಯಾಯರು, ಸಿಬ್ಬಂದಿವರ್ಗದವರು ವಿಜೇತರನ್ನು ಅಭಿನಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments