Thursday, September 24, 2026
Homeಜಿಲ್ಲಾಸುದ್ದಿJeevraj v/s TDR: ಶೃಂಗೇರಿ ಶಾಸಕ ರಾಜೇಗೌಡರಿಗೆ ಹೈಕೋರ್ಟ್ ನಲ್ಲಿ ತೀವ್ರ ಹಿನ್ನಡೆ!

Jeevraj v/s TDR: ಶೃಂಗೇರಿ ಶಾಸಕ ರಾಜೇಗೌಡರಿಗೆ ಹೈಕೋರ್ಟ್ ನಲ್ಲಿ ತೀವ್ರ ಹಿನ್ನಡೆ!

Telegram Group
Join Now

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹಾಲಿ ಶಾಸಕ ಟಿ.ಡಿ ರಾಜೇಗೌಡ ಅವರಿಗೆ ಹೈ ಕೋರ್ಟ್ ನಲ್ಲಿ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಯಲ್ಲಿ ಲೋಪ ಹಾಗೂ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಜಿ ಸಚಿವ ಡಿ.ಎನ್ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಅಪೀಲನ್ನು ಪ್ರಶ್ನಿಸಿ ಹಾಲಿ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ಸಲ್ಲಿಸಿ 2 ಬಾರಿ ಸುಪ್ರೀಂ ಕೋರ್ಟ್ ಹಾಗೂ 2 ಬಾರಿ ಹೈ ಕೋರ್ಟ್ ನಲ್ಲಿ ಹಿನ್ನಡೆ ಅನುಭವಿಸಿದ್ದರು.

ಈಗ ಪುನಃ ಹೈ ಕೋರ್ಟ್ ನಲ್ಲಿ ಕೇಸ್ ವಜಾಕ್ಕೆ ಕೇಳಿದ ರಾಜೇಗೌಡರ ಅರ್ಜಿ ತಿರಸ್ಕೃತಗೊಂಡಿದ್ದು ಇದರಿಂದ ಮತ್ತೊಮ್ಮೆ ರಾಜೇಗೌಡರಿಗೆ ತೀವ್ರ ಹಿನ್ನಡೆಯಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!