Jeevraj v/s TDR: ಶೃಂಗೇರಿ ಶಾಸಕ ರಾಜೇಗೌಡರಿಗೆ ಹೈಕೋರ್ಟ್ ನಲ್ಲಿ ತೀವ್ರ ಹಿನ್ನಡೆ!

WhatsApp Group Join Now Telegram Group Join Now ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹಾಲಿ ಶಾಸಕ ಟಿ.ಡಿ ರಾಜೇಗೌಡ ಅವರಿಗೆ ಹೈ ಕೋರ್ಟ್ ನಲ್ಲಿ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಯಲ್ಲಿ ಲೋಪ ಹಾಗೂ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಜಿ ಸಚಿವ ಡಿ.ಎನ್ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅಪೀಲನ್ನು ಪ್ರಶ್ನಿಸಿ ಹಾಲಿ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ಸಲ್ಲಿಸಿ 2 … Continue reading Jeevraj v/s TDR: ಶೃಂಗೇರಿ ಶಾಸಕ ರಾಜೇಗೌಡರಿಗೆ ಹೈಕೋರ್ಟ್ ನಲ್ಲಿ ತೀವ್ರ ಹಿನ್ನಡೆ!