ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿ ಪ್ರವಾಸಿಗರಿಗೆ ರಾಜ್ಯ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಗುಡ್ ನ್ಯೂಸ್ ಕೊಟ್ಟಿದೆ.
ಹೌದು .. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ವರದಿ: ಶಾಲಿನಿ ಡಿ.ಪಿ.
