Thursday, June 25, 2026
Homeಕ್ರೈಮ್ಕೊಪ್ಪ: ನೇಣು ಬಿಗಿದುಕೊಂಡು 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ!

ಕೊಪ್ಪ: ನೇಣು ಬಿಗಿದುಕೊಂಡು 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ!

ಕೊಪ್ಪ: ಮನೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲೂಕಿನ ಮಾಕೋಡು ಮೇಳ್‌ ಬಿಳ್ರೆಡೆಯಲ್ಲಿ ನಡೆದಿದೆ.

ಹೌದು .. ನವ್ಯತಾ (17) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಹರಿಹರಪುರ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ

ನವ್ಯತಾ ಮಂಗಳವಾರ ಕಾಲೇಜಿಗೆ ಹೋಗಿರಲಿಲ್ಲ ಎನ್ನಲಾಗಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾಣ ಕಂಡುಬಂದಿಲ್ಲ

ಪ್ರಕರಣ ಸಂಬಂಧ ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments