Tuesday, July 14, 2026
Homeಕ್ರೈಮ್ಕೊಪ್ಪ: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

ಕೊಪ್ಪ: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

Telegram Group
Join Now

ಚಿಕ್ಕಮಗಳೂರು : ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.

ಹೌದು .. ಬೆಂಗಳೂರಿನಿಂದ ಕೊಪ್ಪ ಸಮೀಪದ ನಿಲುವಾಗಿಲು ಗ್ರಾಮಕ್ಕೆ ಬರುತ್ತಿದ್ದ ಕಾರು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜಾಗೃತರಾಗಿ ಇಳಿದ ಪ್ರಯಾಣಿಕರು ಆದ್ದರಿಂದ ಸೇಫ್‌ ಆಗಿದ್ದಾರೆ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಆದರೂ ಸಂಪೂರ್ಣವಾಗಿ ಕಾರುಸುಟ್ಟು ಕರಕಲಾಗಿ ಹೋಗಿದೆ.

ಘಟನೆ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments