Tuesday, February 10, 2026
Homeಜಿಲ್ಲಾಸುದ್ದಿಕೊಪ್ಪ: ಅತಿಥಿ ಉಪನ್ಯಾಸಕರ ಸಮಸ್ಯೆ: ABVP ವತಿಯಿಂದ ಪ್ರತಿಭಟನೆ,ತಹಶೀಲ್ದಾರ್ ಗೆ ಮನವಿ

ಕೊಪ್ಪ: ಅತಿಥಿ ಉಪನ್ಯಾಸಕರ ಸಮಸ್ಯೆ: ABVP ವತಿಯಿಂದ ಪ್ರತಿಭಟನೆ,ತಹಶೀಲ್ದಾರ್ ಗೆ ಮನವಿ

ಕೊಪ್ಪ: ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಕಾಲೇಜು ಆರಂಭವಾಗಿ ಒಂದು ತಿಂಗಳಾದರೂ ಕೂಡ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿಲ್ಲ.

ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಪ್ಪ ವತಿಯಿಂದ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!