ಕೊಪ್ಪ: ಪ್ರೀತಿ ವಿಚಾರಕ್ಕೆ ವಿರೋಧ: ಸ್ವಂತ ಭಾವನನ್ನೇ ಕೊಲೆಗೈದ ಕಿರಾತಕ!

ಕೊಪ್ಪ: ಪ್ರೀತಿ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಭಾವನಿಗೆ ಪಾಗಲ್‌ ಪ್ರೇಮಿ ಚಾಕು ಇರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ತೆಂಗಿನಮನೆ ಸಮೀಪದ ಕಲ್ಕೆರೆಯಲ್ಲಿ ನಡೆದಿದೆ. ರಾಜೇಶ್(27) ಚಾಕು ಇರಿತದಿಂದ ಕೊಲೆಯಾದ ವ್ಯಕ್ತಿ. ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಗ್ರಾಮದ ವರುಣ್ ಎಂಬಾತನಿಂದ ಕೃತ್ಯ ನಡೆದಿದೆ. ಬಾಳೆಹೊನ್ನೂರು ಸಮೀಪದ ಬಸಾಪುರ ನಿವಾಸಿಯಾದ ರಾಜೇಶ್ ಅವರ ಹೆಂಡತಿಯ ತಂಗಿಯನ್ನ ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಇಂದು ತೆಂಗಿನಮನೆ ಗ್ರಾಮದ ಸುರೇಶ್ ಎನ್ನುವವರ ಮಾವನ ಮನೆಗೆ ಬಂದಿದ್ದ. ವರುಣ್ ಮನೆಗೆ … Continue reading ಕೊಪ್ಪ: ಪ್ರೀತಿ ವಿಚಾರಕ್ಕೆ ವಿರೋಧ: ಸ್ವಂತ ಭಾವನನ್ನೇ ಕೊಲೆಗೈದ ಕಿರಾತಕ!