Sunday, August 3, 2025
!-- afp header code starts here -->
Homeಜಿಲ್ಲಾಸುದ್ದಿಕೊಪ್ಪ: ಬಿಟ್ಟುಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಶಾಲಾ ಕಾಂಪೌಂಡ್ ಕುಸಿತ!

ಕೊಪ್ಪ: ಬಿಟ್ಟುಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಶಾಲಾ ಕಾಂಪೌಂಡ್ ಕುಸಿತ!

ಕೊಪ್ಪ: ಮಲೆನಾಡಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲಾ ಕಾಂಪೌಂಡ್‌ ಕುಸಿತಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಸರೀಕಟ್ಟೆಯಲ್ಲಿ ಸಂಭವಿಸಿದೆ.

ಹೌದು … ಎರಡು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಸರೀಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿತಗೊಂಡಿದೆ.

ಕಾಂಪೌಂಡ್ ಕುಸಿದು ಮೆಟ್ಟಿಲಿನ ಮೇಲೆ ಇಟ್ಟಿಗೆ,ಮಣ್ಣು ಬಿದ್ದಿದ್ದು ಮಕ್ಕಳಿಗೆ ಓಡಾಡಲು ತೊಂದರೆಯಾಗಿದ್ದು ಈ ಕೂಡಲೇ ಪರಿಶೀಲಿಸಿ ತೆರವುಗೊಳಿಸದರೆ ಉತ್ತಮವೆಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!