Monday, April 13, 2026
Homeಕ್ರೈಮ್ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು!

ಕೊಟ್ಟಿಗೆಹಾರ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಚಂದನ್ ಕೆಫೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದ ಘಟನೆ ನಡೆದಿದೆ.

ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!