Friday, June 26, 2026
Homeಕ್ರೈಮ್ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಮ್ ಪಿಕಪ್ ವಾಹನ ಪಲ್ಟಿ

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಮ್ ಪಿಕಪ್ ವಾಹನ ಪಲ್ಟಿ


ಕೊಟ್ಟಿಗೆಹಾರ :ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಬರುತ್ತಿದ್ದ ಐಸ್ ಕ್ರೀಮ್ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚಕ್ಮಕ್ಕಿ ಪ್ರದೇಶದಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತದ ವೇಳೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಚಾಲಕನಿಗೆ ನೆರವು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments