Friday, July 31, 2026
Homeಕ್ರೈಮ್ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಸಣ್ಣಪುಟ್ಟ ಗಾಯ

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಸಣ್ಣಪುಟ್ಟ ಗಾಯ

Telegram Group
Join Now

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.

ಡಿಕ್ಕಿಯ ಪರಿಣಾಮವಾಗಿ ವಿದ್ಯುತ್ ಕಂಬ ರಸ್ತೆ ಮೇಲೆ ಉರುಳಿ ಬಿದ್ದಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯರು ತಕ್ಷಣ ನೆರವು ನೀಡಿದ್ದಾರೆ.


ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments