ಸಕಲೇಶಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಯನ್ನು ಖಂಡಿಸಿ, ಕಾರ್ಮಿಕ ಸಂಘಟನೆಗಳು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಮೇರೆಗೆ ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ

ಹೇಮಾವತಿ ಪ್ರತಿಮೆಯಿಂದ ಹಳೆಯ ಬಸ್ ನಿಲ್ದಾಣದವರೆಗೆ ಸಾವಿರಾರು ಕಾರ್ಮಿಕರು ಮೆರವಣಿಗೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು.

ಕೆಲ ಗಂಟೆಗಳ ಕಾಲ ಬಿ.ಎಂ ರಸ್ತೆಯನ್ನು ರಸ್ತೆ ತಡೆಡು ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆಗಳು.ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಸ್ತೆಗಿಳಿದ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು