Friday, September 25, 2026
Homeಜಿಲ್ಲಾಸುದ್ದಿಅಪರಿಚಿತ ವಾಹನ ಡಿಕ್ಕಿ ಚಿರತೆ ಬೆಕ್ಕು ಸಾವು

ಅಪರಿಚಿತ ವಾಹನ ಡಿಕ್ಕಿ ಚಿರತೆ ಬೆಕ್ಕು ಸಾವು

Telegram Group
Join Now

ಚಿಕ್ಕಮಗಳೂರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಬೆಕ್ಕು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ.

ಸುಮಾರು ಒಂದೂವರೆ ವರ್ಷ ಪ್ರಾಯದ ಚಿರತೆ ಬೆಕ್ಕು ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಗಂಭೀರ ಗಾಯಗೊಂಡ ಚಿರತೆ ಬೆಕ್ಕು ಸ್ಥಳದಲ್ಲಿಯೇ ಮೃತಪಟ್ಟಿದೆ.

ಸುದ್ದಿ ತಿಳಿದು ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಈ ವೇಳೆ ಅಧಿಕಾರಿಗಳಿಗೆ ಸಮಾಜ ಸೇವಕ ಆರಿಫ್ ಬಣಕಲ್ ಸಾಥ್ ನೀಡಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!