Friday, July 24, 2026
Homeಜಿಲ್ಲಾಸುದ್ದಿLeopard Spotted on Charmadi Ghat : ವಾಹನ ಸವಾರರೇ ಎಚ್ಚರ: ಚಾರ್ಮಾಡಿ ಘಾಟಿಯಲ್ಲಿ ದಿಢೀರ್...

Leopard Spotted on Charmadi Ghat : ವಾಹನ ಸವಾರರೇ ಎಚ್ಚರ: ಚಾರ್ಮಾಡಿ ಘಾಟಿಯಲ್ಲಿ ದಿಢೀರ್ ಚಿರತೆ ಪ್ರತ್ಯಕ್ಷ! Video Viral

Telegram Group
Join Now

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಹೌದು.. ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗೆ ಚಿರತೆಯೊಂದು ರಸ್ತೆ ಬದಿಯಲ್ಲಿ ಓಡಾಡುತ್ತಿರುವ ಮತ್ತು ರಸ್ತೆ ದಾಟುತ್ತಿರುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಈ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ವಾಹನ ಸವಾರರು ಮತ್ತು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿವೆ

ವಾಹನ ಸವಾರರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments