Tuesday, November 24, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳಿಗೆ ಲೋಕಾಯುಕ್ತ ಶಾಕ್: ದಾಖಲೆಗಳ ಪರಿಶೀಲನೆ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳಿಗೆ ಲೋಕಾಯುಕ್ತ ಶಾಕ್: ದಾಖಲೆಗಳ ಪರಿಶೀಲನೆ

Telegram Group
Join Now

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಜಿಲ್ಲೆಯ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿರುವ ಲೊಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು.

ಎಲ್ಲ ತಾಲೂಕು ಕಚೇರಿಗಳಲ್ಲಿರುವ ಸರ್ವೇ ಇಲಾಖೆಯ‌ ADLR ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು  ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಲೊಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು

ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ತರೀಕೆರೆ, ಅಜ್ಜಂಪುರ ಸೇರಿ 8 ಕಡೆ ದಾಳಿ ನಡೆಸಿದ್ದು  ಇನ್ಸ್ಪೆಕ್ಟರ್‌ಗಳಾದ ಮಲ್ಲಿಕಾರ್ಜುನ್, ಗವಿರಾಜ್‌, ರುದ್ರೇಶ್ ಸೇರಿದಂತೆ ವಿವಿಧ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!