Wednesday, March 25, 2026
Homeಕ್ರೈಮ್ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ: 10 ಕಿ.ಮೀ.ಗಿಂತ ಭಾರೀ ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ: 10 ಕಿ.ಮೀ.ಗಿಂತ ಭಾರೀ ಟ್ರಾಫಿಕ್ ಜಾಮ್

ಕೊಟ್ಟಿಗೆಹಾರ: ಚಿಕ್ಕಮಗಳೂರು–ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಶುಕ್ರವಾರ ಸಂಜೆ ಎರಡು ಲಾರಿಗಳು ಪಲ್ಟಿಯಾಗಿವೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಹತ್ತು ಕಿಲೋಮೀಟರ್‌ಗಿಂತ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೊಟ್ಟಿಗೆಹಾರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ.
ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!