Monday, February 9, 2026
Homeಕ್ರೈಮ್ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ಜೀವನ ಅಂತ್ಯಗೊಳಿಸಿದ ವ್ಯಕ್ತಿ

ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ಜೀವನ ಅಂತ್ಯಗೊಳಿಸಿದ ವ್ಯಕ್ತಿ

ಉಡುಪಿ: ತನ್ನ ವಿರುದ್ಧದ ಸುಳ್ಳು ಆರೋಪಗಳಿಂದ ಮನನೊಂದು  ವ್ಯಕ್ತಿಯೊಬ್ಬರು ಜೀವನವನ್ನೇ ಅಂತ್ಯಗೊಳಿಸಿದ  ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ. ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ(38) ಆತ್ಮಹತ್ಯೆ ಮಾಡಿಕೊಂಡವರು.

ತನ್ನ ಸಾವಿಗೆ ಕಾರಣ ಮಿಸಾಲ್, ಮಿಸಾಲ್ ನ ತಾಯಿ ಮತ್ತು ತಂಗಿ ಎಂಬುದಾಗಿ ಶೇಕ್ ಅಬ್ದುಲ್ಲಾ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತನ್ನ ತಮ್ಮನ ಸಾವಿಗೆ ಈ ಮೂವರು ಮಾಡಿರುವ ಸುಳ್ಳು ಆರೋಪವೇ ಕಾರಣ ಎಂಬುದಾಗಿ ಮೃತರ ಸಹೋದರ ನೀಡಿದ ದೂರಿನಂತೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!