Wednesday, October 7, 2026
Homeಕ್ರೈಮ್ಚಿಕ್ಕಮಗಳೂರಲ್ಲಿ ಮೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ!

ಚಿಕ್ಕಮಗಳೂರಲ್ಲಿ ಮೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ!

Telegram Group
Join Now

ಚಿಕ್ಕಮಗಳೂರು : ಲಂಚ ಪಡೆಯುವಾಗ ಮೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೌದು .. ನಗರದ ಮೆಸ್ಕಾಂ ಕಚೇರಿಯಲ್ಲಿ  ಜ್ಯೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ 40 ಸಾವಿರ ಲಂಚ ಪಡೆಯುವಾಗ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೆಇ ಕೇವಲ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!