ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ವರುಣನ ಆರ್ಭಟಕ್ಕೆ ವಾಟೆಹೊಳೆ ಡ್ಯಾಂ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ವಾಟೆಹೊಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಸಿಮೆಂಟ್ ಮಂಜು
ಹೌದು … ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿರುವ ವಾಟೆಹೊಳೆ ಜಲಾಶಯ ಇದ್ದಿದ್ದು ಪತ್ನಿ ಪ್ರತಿಭಾ ಮಂಜುನಾಥ್ ಜೊತೆಗೆ ಬಂದು ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದ್ದಾರೆ.
ಹಾಗೆ ಪ್ರ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜಲಾಶಯ ವ್ಯಾಪ್ತಿಯ ನಾಲೆಗಳ ದುರಸ್ಥಿಗೊಳಿಸುವಂತೆ ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ ಶಿವಕುಮಾಧ್ಮಾಯಮಗೆ ಒತ್ತಾಯಿಸುತ್ತೇನೆ ಹಾಗೆ ನಾಲೆ ದುರಸ್ಥಿಗೊಳಿಸುವಂತೆ ಸಹ ಸಚಿವರಿಗೆ ಮನವಿ ಮಾಡುವುದಾಗಿ ಶಾಸಕ ಸಿಮೆಂಟ್ ಮಂಜು ತಿಳಿಸಿದರು,