Tuesday, September 8, 2026
Homeಜಿಲ್ಲಾಸುದ್ದಿMLA TD Rajegowda: ಬಾಳೆಹೊನ್ನೂರು–ಚಿಕ್ಕಮಗಳೂರು ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕರಿಂದ ಸ್ಥಳ ಪರಿಶೀಲನೆ!

MLA TD Rajegowda: ಬಾಳೆಹೊನ್ನೂರು–ಚಿಕ್ಕಮಗಳೂರು ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕರಿಂದ ಸ್ಥಳ ಪರಿಶೀಲನೆ!

Telegram Group
Join Now

ಬಾಳೆಹೊನ್ನೂರು–ಚಿಕ್ಕಮಗಳೂರು ಮುಖ್ಯರಸ್ತೆ ಅಗಲೀಕರಣ ಹಾಗೂ ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ DFO, RFO, ACF, ಪೊಲೀಸ್ PSI ಸೇರಿದಂತೆ ಅಧಿಕಾರಿಗಳೊಂದಿಗೆ ಶಾಸಕರಾದ ಟಿ.ಡಿ ರಾಜೇಗೌಡ ಅವರು ಸ್ಥಳ ಪರಿಶೀಲನೆ ನಡೆಸಿದರು.

ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯವಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾಮಗಾರಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!