ಮೂಡಿಗೆರೆ: ತಾಲೂಕಿನ ವ್ಯಾಪ್ತಿಗೆ ಒಳಪಡುವ ಚೀಕನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನಲೆ ಸ್ಥಳೀಯ ಭಾಗದ ಸುತ್ತಮುತ್ತಲಿನ ಜನರಿಗೆ ಅರಣ್ಯ ಇಲಾಖೆಯ ಜಾಗೃತೆಯಿಂದ ಓಡಾಡಲು ಹಾಗೆ ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಮನವಿ ಮಾಡಲಾಗಿದ್ದು ವಾಹನ ಸವಾರರು ಎಚ್ಚರಿಕೆಯಿಂದ ಓಡಾಡಬೇಕು ಎಂದು ತಿಳಿಸಿದ್ದಾರೆ.