Sunday, August 9, 2026
Homeಜಿಲ್ಲಾಸುದ್ದಿಮೂಡಿಗೆರೆ: ಫಲ್ಗುಣಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ!

ಮೂಡಿಗೆರೆ: ಫಲ್ಗುಣಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ!

Telegram Group
Join Now

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಫಲ್ಗುಣಿಯ ಸುಬ್ಬೇಗೌಡರ ಮನೆಯ ಸಮೀಪ ಭಾರೀ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗ ಪ್ರಿಯ ಸ್ನೇಕ್ ಆರೀಫ್ ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಅಧಿಕಾರಿಗಳ ಸಮಕ್ಷಮದಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಬಿಡುವ ಕೆಲಸ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments