Friday, March 27, 2026
Homeಜಿಲ್ಲಾಸುದ್ದಿಮೂಡಿಗೆರೆ: ಬೆಥನಿ ಪ್ರೌಢಶಾಲಾ ವಿದ್ಯಾರ್ಥಿ ಚಿರಾಗ್ ಕೆಸವಳಲು ಜಿಲ್ಲಾ ಮಟ್ಟಕ್ಕೆ ಆಯ್ಕೆ!

ಮೂಡಿಗೆರೆ: ಬೆಥನಿ ಪ್ರೌಢಶಾಲಾ ವಿದ್ಯಾರ್ಥಿ ಚಿರಾಗ್ ಕೆಸವಳಲು ಜಿಲ್ಲಾ ಮಟ್ಟಕ್ಕೆ ಆಯ್ಕೆ!

ಮೂಡಿಗೆರೆ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದ ಚಿರಾಗ್ ಕೆಸವಳಲು ಪಂದ್ಯಾವಳಿಯಲ್ಲಿ ವಿವಿಧ ಶಾಲಾ ಕ್ರೀಡಾಪಟುಗಳನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಶಾಲೆ ಹಾಗೂ ತಾಲೂಕಿಗೆ ಹಾಗೂ ಗ್ರಾಮಕ್ಕೂ ಹೆಮ್ಮೆಯನ್ನು ತಂದಿದ್ದಾನೆ

ಹೌದು ಮೂಡಿಗೆರೆ ತಾಲೂಕಿನ ಕೆಸವಳಲು ಗ್ರಾಮದ ರಮೇಶ್ ಮತ್ತು ಪೂರ್ಣಿಮಾ ದಂಪತಿಯ ಪುತ್ರನಾಗಿರುತ್ತಾನೆ.

ಮೂಡಿಗೆರೆ ತಾಲೂಕೂ ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷಿ, ಬೆಥನಿ ಶಾಲಾ ಆಡಳಿತ.ತರಬೇತುದಾರ, ಹಾಗೂ ಶಿಕ್ಷಕ-ಶಿಕ್ಷಕಿಯರು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!