Wednesday, March 25, 2026
Homeಜಿಲ್ಲಾಸುದ್ದಿಮೂಡಿಗೆರೆ: ತೋಟಗಾರಿಕಾ ಇಲಾಖಾ ವತಿಯಿಂದ ಮೆಣಸು ಬಳ್ಳಿ ಸಸಿಗಳ ವಿತರಣೆ

ಮೂಡಿಗೆರೆ: ತೋಟಗಾರಿಕಾ ಇಲಾಖಾ ವತಿಯಿಂದ ಮೆಣಸು ಬಳ್ಳಿ ಸಸಿಗಳ ವಿತರಣೆ

ಮೂಡಿಗೆರೆ: ತೋಟಗಾರಿಕೆ ಇಲಾಖೆ ವತಿಯಿಂದ ಪಲಾನುಭವಿಗಳಿಗೆ ಮೆಣಸು ಬಳ್ಳಿ ಗಳನ್ನು ಶಾಸಕಿ ನಯನಾ ಮೋಟಮ್ಮ ಅವರು ವಿತರಣೆ ಮಾಡಿದರು.

ವಿಧಾನ ಪರಿಷತ್ ಉಪಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಮಾತನಾಡಿ ಉತ್ತಮ ರೀತಿಯಲ್ಲಿ ಸಸಿಗಳನ್ನು ಪೋಷಿಸಿ ಉತ್ತಮ ಮೆಣಸು ಕುಯುವಂತೆ ರೈತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕಿ ನಯನ ಮೋಟಮ್ಮ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಹೊಸಕೆರೆ, ಪರೀಕ್ಷಿತ್ ಜಾವಳಿ, ಮುಖ್ಯಧಿಕಾರಿ ಶ್ವೇತಾ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!