ಮೂಡಿಗೆರೆ: ತಾಲೂಕಿನ ಹೊಯ್ಸಳ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು
ಪಟ್ಟಣದ ಹೊಯ್ಸಳ ಮೈದಾದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಮಾದರಿಯ ಮಲ್ನಾಡ್ ಪ್ರೀಮಿಯರ್ ಲೀಗ್ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಗೋಲ್ಡನ್ ಕಾಫಿ ಮಾಲೀಕ ಜಿಯಾ, ಕ್ರೀಡೆ ಯುವಕರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದರು.
ಕ್ರೀಡಾಪಟುಗಳಿಗೆ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದೆ. ಹಾಗಾಗಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಇಲ್ಲಿ ಉತ್ತಮ ಪ್ರದರ್ಶನ ತೋರಿದ ಪ್ರತಿಭೆಗಳು ಭಾರತೀಯ ತಂಡದಲ್ಲಿ ಆಯ್ಕೆಯಾಗಿ ನಮ್ಮೂರ ಕೀರ್ತಿ ಹೆಚ್ಚಿಸಲಿ ಎಂದು ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಟಗಾರರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಆಯೋಜಕರಾದ ಸಫ್ರಜ್, ಅಜರ್, ಸುನಿಲ್ ಗುಂಡ ಶಹಾಜುದ್ದಿನ್, ಸಮೃದ್ಧ. ಆನಂದ್ ಮೂಡಿಗೆರೆ ಸ್ಟಾರ್ ತಂಡದ ಮಧು ಹೆಗ್ಗರವಳ್ಳಿ, ಖಾಲಿದ್, ಭರತ್, MPLನ 12 ತಂಡದ ಸದಸ್ಯರು ಹಾಗೂ ಕ್ರೀಡಾಪಟುಗಳು, ಕ್ರೀಡಾ ಅಭಿಮಾನಿಗಳು ಹಾಜರಿದ್ದರು
ವರದಿ :ಪುನೀತ್ ಕಡಿದಾಳು
9483811948
ಮೂಡಿಗೆರೆ ಮಲ್ನಾಡ್ ಪ್ರಿಮಿಯರ್ ಲೀಗ್ ಕ್ರೀಡಾಕೂಟಕ್ಕೆ ಚಾಲನೆ
ಮೂಡಿಗೆರೆ:ತಾಲೂಕಿನ ಹೊಯ್ಸಳ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು
ಪಟ್ಟಣದ ಹೊಯ್ಸಳ ಮೈದಾದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಮಾದರಿಯ ಮಲ್ನಾಡ್ ಪ್ರೀಮಿಯರ್ ಲೀಗ್ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯಿತು.
ಕ್ರೀಡಾಕುಟಕ್ಕೆ ಚಾಲನೆ ನೀಡಿದ ಗೋಲ್ಡನ್ ಕಾಫಿ ಮಾಲೀಕ ಜಿಯಾ ಕ್ರೀಡೆ ಯುವಕರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದರು.
ಕ್ರೀಡಾಪಟುಗಳಿಗೆ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದೆ. ಹಾಗಾಗಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಇಲ್ಲಿ ಉತ್ತಮ ಪ್ರದರ್ಶನ ತೋರಿದ ಪ್ರತಿಭೆಗಳು ಭಾರತೀಯ ತಂಡದಲ್ಲಿ ಆಯ್ಕೆ ಯಾಗಿ ನಮ್ಮೂರ ಕೀರ್ತಿ ಹೆಚ್ಚಿಸಲಿ ಎಂದು ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಟಗಾರರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಆಯೋಜಕರಾದ
ಸಫ್ರಜ್. ಅಜರ್. ಸುನಿಲ್ ಗುಂಡ ಶಹಾಜುದ್ದಿನ್. ಸಮೃದ್ಧ. ಆನಂದ್ ಮೂಡಿಗೆರೆ ಸ್ಟಾರ್ ತಂಡದ ಮಧು ಹೆಗ್ಗರವಳ್ಳಿ.ಖಾಲಿದ್. ಭರತ್. MPL ನ 12 ತಂಡದ ಸದಸ್ಯರು ಹಾಗೂ ಕ್ರೀಡಾಪಟುಗಳು. ಕ್ರೀಡಾ ಅಭಿಮಾನಿಗಳು ಹಾಜರಿದ್ದರು
ವರದಿ :ಪುನೀತ್ ಕಡಿದಾಳು
9483811948
