Thursday, October 8, 2026
Homeಜಿಲ್ಲಾಸುದ್ದಿMudigere: ಪಬ್ಲಿಕ್‌ ಇಂಪ್ಯಾಕ್ಟ್‌ ವರದಿ ಫಲಶೃತಿ: DRF ರವಿ ಕುಮಾರ್ ಅಮಾನತು!

Mudigere: ಪಬ್ಲಿಕ್‌ ಇಂಪ್ಯಾಕ್ಟ್‌ ವರದಿ ಫಲಶೃತಿ: DRF ರವಿ ಕುಮಾರ್ ಅಮಾನತು!

Telegram Group
Join Now

ಮೂಡಿಗೆರೆ : ತಾಲೂಕಿನ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಊರುಬಗೆ ಡಿಆರ್‌ಎಫ್-4 ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಾಣ, ಮರಗಳ ಕಡಿತ ಹಾಗೂ ಅರಣ್ಯ ಭೂಮಿ ಒತ್ತುವರಿ ಆರೋಪಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲಾಗಿತ್ತು.

ಈ ದೂರಿನ ಹಿನ್ನೆಲೆಯಲ್ಲಿ ಸಂಬಂದಿಸಿದ ಸ್ಥಳಕ್ಕೆ ಭೇಟಿ ನೀಡಿ ಪಬ್ಲಿಕ್ ಇಂಪ್ಯಾಕ್ಟ್ ಸುದ್ದಿ ವಾಹಿನಿ ತಂಡ ನಿರಂತರ ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಇದೀಗ ಡಿಆರ್‌ಎಫ್ ರವಿ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ

ಈ ವಿಚಾರದಲ್ಲಿ ಸಾಮಾಜಿಕ ಕಾರ್ಯಕರ್ತ ಅರೆನೂರು ಸುಪ್ರೀತ್ ಮತ್ತು ರತನ್ ಊರುಬಗೆ ಹಸಿರು ಫೌಂಡೇಶನ್ ಸಂಸ್ಥಾಪಕರು ಅವರು ನಿರಂತರವಾಗಿ ಹೋರಾಟ ನಡೆಸಿ, ಅರಣ್ಯ ಸಂರಕ್ಷಣೆ ಹಾಗೂ ಅಕ್ರಮ ಚಟುವಟಿಕೆಗಳ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!